ಬೆಂಗಳೂರು: ಕನ್ನಡದ ಹಿರಿಯ ಸಾಹಿತಿಗಳಾದ ಡಾ. ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತದ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ಶಾಂತಿಯುತವಾಗಿ ಬಂದು ಅಂತಿಮ ದರ್ಶನ ಪಡೆದುಕೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ಮನವಿ ಮಾಡಿದ್ದಾರೆ.
.S. L. Bhyrappa: ಕಾದಂಬರಿಕಾರ ಎಸ್.ಎಲ್ ಭೈರಪ್ಪ ನಿಧನ.ಎಸ್.ಎಲ್. ಭೈರಪ್ಪ ಜನ್ಮವರ್ಷ 1931 ಅಥವಾ 1934?: ಅವರೇ ಹೇಳಿಕೊಂಡಿದ್ದು ಹೀಗೆ....ಭೈರಪ್ಪ ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿಸಿಕೊಟ್ಟ ಲೇಖಕ: ಸಚಿವ ತಂಗಡಗಿ.ಭೈರಪ್ಪ ಕುರಿತು ವಾರ್ತಾ ಇಲಾಖೆ ನಿರ್ಮಿಸಿದ್ದ ಸಾಕ್ಷ್ಯಚಿತ್ರ: ಇಲ್ಲಿ ವೀಕ್ಷಿಸಿ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.