ಸುಮಾರು 20 ವರ್ಷಗಳಿಂದ ನಡೆದ ವಂಚನೆ ಇದು. ತಪ್ಪಿತಸ್ಥರು ಯಾರು ಎಂದು ಪತ್ತೆ ಹಚ್ಚಲು ಸೂಚನೆ ನೀಡಲಾಗಿದೆ. ತಪ್ಪಿತಸ್ಥರ ವಿವರ ಪಡೆದು ಕ್ರಮ ಕೈಗೊಳ್ಳಲಾಗುವುದು. ವಾಹನ ಮಾಲೀಕರಿಗೂ ನೋಟಿಸ್ ಕಳುಹಿಸಲಾಗುವುದು. ವಂಚಿಸಿರುವ ತೆರಿಗೆಯನ್ನು ವಸೂಲಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.