ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಪಿಎಚ್‌.ಡಿ: ಬಾಕಿ ಸೀಟು ಭರ್ತಿಗೆ ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ನಡೆಸಿದ ಪಿಎಚ್‌.ಡಿ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಹಂಚಿಕೆಯಾಗದೆ ಉಳಿದಿರುವ ಬಾಕಿ ಸೀಟುಗಳ ಭರ್ತಿಗಾಗಿ ಇದೇ 12ರಂದು ಕೌನ್ಸೆಲಿಂಗ್‌ ನಡೆಯಲಿದೆ.

ಎಲ್ಲ ಸ್ನಾತಕೋತ್ತರ ವಿಭಾಗಗಳ ಕಚೇರಿಯಲ್ಲಿ ಅಂದು ಬೆಳಿಗ್ಗೆ 9.30ಕ್ಕೆ ಕೌನ್ಸೆಲಿಂಗ್ ನಡೆಸಲಾಗುವುದು. ಜ್ಯೇಷ್ಠತಾ ಪಟ್ಟಿಯಲ್ಲಿದ್ದು ಆಯ್ಕೆಯಾಗದೆ ಉಳಿದಿರುವ ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು