ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿಯ ನೂತನ ಕುಲಸಚಿವರಾಗಿ ಶೇಕ್‌ ಲತೀಫ್‌ ನೇಮಕ

Published 20 ಜುಲೈ 2023, 7:09 IST
Last Updated 20 ಜುಲೈ 2023, 7:09 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಕೆಎಎಸ್‌ ಅಧಿಕಾರಿ ಶೇಕ್‌ ಲತೀಫ್‌ ಅಧಿಕಾರ ಸ್ವೀಕರಿಸಿದ್ದಾರೆ.

ಕುಲಸಚಿವರಾಗಿದ್ದ ಎನ್‌. ಮಹೇಶ್‌ ಬಾಬು ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರಿಂದ ಹುದ್ದೆ ತೆರವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT