ಶುಕ್ರವಾರ, ಜುಲೈ 1, 2022
27 °C

ಬೆಂಗಳೂರು ವಿ.ವಿ ಘಟಿಕೋತ್ಸವ: ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2021ರ ನವೆಂಬರ್ ಅಥವಾ ಡಿಸೆಂಬರ್‌ವರೆಗಿನ ಪದವಿ ಪರೀಕ್ಷೆಗಳಲ್ಲಿ ಮತ್ತು ಅದಕ್ಕೂ ಪೂರ್ವದ ಅವಧಿಯಲ್ಲಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು ಪದವಿ ಪಡೆಯಲು ಅರ್ಹರಾಗಿರುವವರು ಅರ್ಜಿ ಸಲ್ಲಿಸಬಹುದು.

ನಿಗದಿತ ಅರ್ಜಿ ನಮೂನೆಯು www.bangaloreuniversity.ac.in ವೆಬ್‌ಸೈಟ್‌ನಲ್ಲಿ ಹಾಗೂ ವಿಶ್ವವಿದ್ಯಾಲಯದ ವಿಭಾಗಗಳು
ಮತ್ತು ಕಾಲೇಜುಗಳಲ್ಲಿ ಸಹ ಲಭ್ಯವಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು