ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಅಂತರರಾಷ್ಟ್ರೀಯ ಸಮ್ಮೇಳನ

Last Updated 28 ನವೆಂಬರ್ 2020, 19:35 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಡಿ.7ರಿಂದ 9ರವರೆಗೆ ಅಂತರರಾಷ್ಟ್ರೀಯ ಸಮ್ಮೇಳನವನ್ನು ವರ್ಚುವಲ್‌ ರೂಪದಲ್ಲಿ ಹಮ್ಮಿಕೊಂಡಿದೆ.

ಇಂಡಿಯನ್ ಅಸೋಸಿಯೇಷನ್ ಫಾರ್ ಸೈನ್ಸ್ ಫಿಕ್ಷನ್‌ ಸ್ಟಡೀಸ್ ಸಹಯೋಗದೊಂದಿಗೆ ವಿಶ್ವವಿದ್ಯಾಲಯವು ಈ ಸಮ್ಮೇಳನ ನಡೆಸುತ್ತಿದೆ. ಸಂಶೋಧಕರು, ಶಿಕ್ಷಣ ತಜ್ಞರು, ಬರಹಗಾರರು ಮತ್ತು ವೃತ್ತಿಪರರನ್ನು ಸಂಶೋಧನೆಯಲ್ಲಿ, ಚರ್ಚೆಯಲ್ಲಿ ತೊಡಗಿಸುವ ಉದ್ದೇಶದಿಂದ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಮಾನವಿಕ ಮತ್ತು ಸಾಹಿತ್ಯ ವಿಭಾಗದಲ್ಲಿ ನೊಬೆಲ್‌ ಪ್ರಶಸ್ತಿ ಪುರಸ್ಕೃತರಾದವರು ಪ್ರಮುಖ ಭಾಷಣ ಮಾಡಲಿದ್ದಾರೆ.

ಹೆಚ್ಚಿನ ವಿವರಕ್ಕೆ: busisfconf2020@gmail.com ಮತ್ತು 2020science fiction@gmail.comಗೆ ಮೇಲ್ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT