‘ಸಾರ್ವಜನಿಕ ವಲಯದ ಬ್ಯಾಂಕುಗಳ ಮೇಲೆ ಆಡಳಿತಾತ್ಮಕ ನಿಯಂತ್ರಣ ಹೊಂದಿರುವ ಕೇಂದ್ರ ಸರ್ಕಾರ ನಮ್ಮ ಬೇಡಿಕೆ ವಿಚಾರದಲ್ಲಿ ಮೂಕ ಪ್ರೇಕ್ಷಕನಂತೆ ವರ್ತಿಸುತ್ತಿದೆ. ನಿವೃತ್ತರಿಗೆ ಕಮ್ಯುಟೇಶನ್ ಪಿಂಚಣಿ, ಗ್ರಾಚ್ಯುಯಿಟಿ, ಪಿಂಚಣಿ ಆಯ್ಕೆ ಮತ್ತು ದಿನ ಭತ್ಯೆಯಲ್ಲಿನ ಅಸಮಾನತೆಯನ್ನು ಹೋಗಲಾಡಿಸಬೇಕು’ ಎಂದು ಆಗ್ರಹಿಸಿದರು.