ಬೆಂಗಳೂರು: ಕರ್ನಾಟಕದ ಮಹೆಕ್ ಶರ್ಮಾ, ಅದಿತಿ ಸುಬ್ರಮಣ್ಯನ್ ಹಾಗೂ ತಾರುಶ್ರೀ ತರುಣ್ ಅವರು ಶ್ರೀಲಂಕಾದಲ್ಲಿ ನಡೆಯಲಿರುವ ಫಿಬಾ 18 ವರ್ಷದೊಳಗಿನ ಮಹಿಳೆಯರ ಏಷ್ಯಾ ಕಪ್ ಬ್ಯಾಸ್ಕೆಟ್ಬಾಲ್ ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ದಕ್ಷಿಣ ಏಷ್ಯಾ ಬ್ಯಾಸ್ಕೆಟ್ಬಾಲ್ ಸಂಸ್ಥೆ ವ್ಯಾಪ್ತಿಯ ಈ ಪ್ರಾದೇಶಿಕ ಅರ್ಹತಾ ಟೂರ್ನಿಯು ಕೊಲಂಬೊದಲ್ಲಿ ಸೋಮವಾರದಿಂದ (ಮೇ 25) ಶುಕ್ರವಾರದ (ಮೇ 29) ವರೆಗೆ ನಿಗದಿಯಾಗಿದೆ. ಏಷ್ಯಾ ಕಪ್ ಟೂರ್ನಿಯು ಮಲೇಷ್ಯಾ ಮತ್ತು ಥಾಯ್ಲೆಂಡ್ನಲ್ಲಿ ಈ ವರ್ಷದ ಸೆಪ್ಟೆಂಬರ್ನಲ್ಲಿ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-51-1225233907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.