ಸೋಮವಾರ, ಫೆಬ್ರವರಿ 24, 2020
19 °C

ಇಬ್ಬರು ಸದಸ್ಯರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯ ಎರಡು ಸ್ಥಾಯಿ ಸಮಿತಿಗಳಲ್ಲಿ ಖಾಲಿ ಇದ್ದ ತಲಾ ಒಂದು ಸದಸ್ಯ ಸ್ಥಾನಕ್ಕೆ ಇಬ್ಬರು ಅವಿರೋಧವಾಗಿ ಸೋಮವಾರ ಆಯ್ಕೆಯಾದರು.

ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಜೆ.ಪಿ. ಉದ್ಯಾನ ವಾರ್ಡ್‌ನ ಮಮತಾ ಕೆ.ಬಿ.ವಾಸುದೇವ್, ತೋಟಗಾರಿಕೆ ಸ್ಥಾಯಿ ಸಮಿತಿಗೆ ರಾಜಾಜಿನಗರ ವಾರ್ಡ್‌ನ ಜಿ. ಕೃಷ್ಣಮೂರ್ತಿ ಆಯ್ಕೆಯಾದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)