ಮಂಗಳವಾರ, ಆಗಸ್ಟ್ 3, 2021
24 °C

ಜನತಾ ಜೀವ ವೈವಿಧ್ಯ ದಾಖಲಾತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜನತಾ ಜೀವ ವೈವಿಧ್ಯ ದಾಖಲಾತಿ ಆರಂಭಿಸುವ ಕುರಿತು ಪಾಲಿಕೆ ಅಧಿಕಾರಿಗಳೊಂದಿಗೆ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಶುಕ್ರವಾರ ಸಭೆ ನಡೆಸಿದರು.

ಈ ದಾಖಲಾತಿಯನ್ನು ಯಾವ ರೀತಿ ಮಾಡಬೇಕು, ಎಷ್ಟು ಸಿಬ್ಬಂದಿಯ ಅವಶ್ಯಕತೆ ಇದೆ,  ಸ್ವಯಂಸೇವಾ ಸಂಸ್ಥೆಗಳ ಸಹಕಾರವನ್ನು ಹೇಗೆ ಪಡೆಯಬೇಕು ಎಂಬುದರ ಕುರಿತು ಆಶೀಸರ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ನಗರದಲ್ಲಿ ಹಸಿರು ಹೆಚ್ಚಿಸಲು ಪ್ರಾಮುಖ್ಯತೆ ನೀಡಬೇಕು. ಪಾಲಿಕೆ ನರ್ಸರಿಗಳಲ್ಲಿ ವಿವಿಧ ಜಾತಿಯ ಸಸಿಗಳನ್ನು ಬೆಳೆಸಿ ನೆಡಲು ಮುಂದಾಗಬೇಕು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು