ಭಾನುವಾರ, ಜುಲೈ 3, 2022
24 °C

ಬಜೆಟ್‌ಗೆ ಸಲಹೆ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಬಿಎಂಪಿ 2020–21ನೇ ಸಾಲಿನ ಕರಡು ಬಜೆಟ್‌ ತಯಾರಿಕೆಗೆ ಸಿದ್ಧತೆ ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರಿಂದ ಸಲಹೆಗಳನ್ನು ಪಾಲಿಕೆ ಆಹ್ವಾನಿಸಿದೆ.

ಪಾಲಿಕೆ ಕಚೇರಿಯ ಮುಖ್ಯ ದ್ವಾರದ ಬಳಿಯ ಸಲಹೆಗಳ ಸ್ವೀಕೃತಿ ಪೆಟ್ಟಿಗೆ ಇರಿಸಲಾಗಿದೆ. ನಾಗರಿಕರು ಫೆ.25ರ ತನಕ ಸಲಹೆಗಳನ್ನು ಬರೆದು ಪೆಟ್ಟಿಗೆಯಲ್ಲಿ ಹಾಕಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು