ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಬಜೆಟ್‌ ನೇರ ಪ್ರಸಾರ ಇಂದು

Published 28 ಫೆಬ್ರುವರಿ 2024, 16:36 IST
Last Updated 28 ಫೆಬ್ರುವರಿ 2024, 16:36 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 2024–25ನೇ ಸಾಲಿನ ಬಜೆಟ್‌ ಅನ್ನು ಫೆ.29ರ ಗುರುವಾರ ಮಂಡಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬೆಳಿಗ್ಗೆ 10.30ರಿಂದ ಬಜೆಟ್‌ ‌ನೇರ ಪ್ರಸಾರವಾಗಲಿದೆ.

ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ ಕಲಕೇರಿ ಬಜೆಟ್‌ ಪ್ರಸ್ತುತಪಡಿಸಲಿದ್ದಾರೆ.

ನೇರ ಪ್ರಸಾರವಾಗುವ ತಾಣಗಳು:

https://www.youtube.com/live/i2balgL32_Q?si=8HOaGixOeuAidH_x

https://www.facebook.com/BBMP.Admn?mibextid=ZbWKwL

https://www.facebook.com/BBMPCC?mibextid=ZbWKwL

https://www.facebook.com/?mibextid=ZbWKwL

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT