ಅಪಘಾತ: ಬಿಬಿಎಂಪಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾವು

7

ಅಪಘಾತ: ಬಿಬಿಎಂಪಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾವು

Published:
Updated:

ಬೆಂಗಳೂರು: ಬಿಎಂಟಿಸಿ ಬಸ್‌ ಅಪಘಾತದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಸ್ತೂರಬಾ ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 

ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಗಳಾದ ಚಂದ್ರಕಾಂತ್ ಮತ್ತು ಯದುಕುಮಾರ್‌ ಸಾವಿಗೀಡಾಗಿದ್ದಾರೆ. ಸದ್ಯ ವಿದ್ಯಾರ್ಥಿಗಳ ಮೃತದೇಹಗಳು ವಿಕ್ಟೋರಿಯಾ ಆಸ್ಪತ್ರೆಯ ಶವಗಾರದಲ್ಲಿದ್ದು, ಮೇಯರ್‌, ಆಡಳಿತ ಪಕ್ಷದ ನಾಯಕರು ಭೇಟಿ ನೀಡಿದ್ದಾರೆ. 

ಪಾಲಿಕೆ ವತಿಯಿಂದ ಪ್ರತಿ ವಿದ್ಯಾರ್ಥಿಯ ಅವಲಂಬಿತರಿಗೆ ₹10 ಲಕ್ಷ ಪರಿಹಾರ ಘೋಷಿಸಲಾಗಿದೆ. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 4

  Sad
 • 1

  Frustrated
 • 0

  Angry

Comments:

0 comments

Write the first review for this !