ಮಂಗಳವಾರ, ಆಗಸ್ಟ್ 3, 2021
26 °C

ಕೋವಿಡ್–19 | ಆ್ಯಂಟಿಜೆನ್ ಪರೀಕ್ಷೆಗೆ 232 ವಾಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಸೋಂಕಿನ ಲಕ್ಷಣ ಇದ್ದವರ ಮನೆಗಳಿಗೇ ತೆರಳಿ ‌ರ‍್ಯಾಪಿಡ್‌ ಆ್ಯಂಟಿಜೆನ್ ಪರೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ. 

ಇದಕ್ಕಾಗಿ ಗುತ್ತಿಗೆ ಆಧಾರದಲ್ಲಿ 232 ವಾಹನಗಳನ್ನು ಪಾಲಿಕೆ ಪಡೆದುಕೊಂಡಿದ್ದು, ವಲಯವಾರು ವಾಹನಗಳನ್ನು ಹಂಚಿಕೆ ಮಾಡಲಾಗಿದೆ. ಅವುಗಳ ಕಾರ್ಯಾಚರಣೆಗೆ ಶುಕ್ರವಾರ ಚಾಲನೆ ನೀಡಲಾಯಿತು. ‍‍ಪ್ರತಿ ವಾಹನಗಳಲ್ಲಿ ಪರೀಕ್ಷೆ ನಡೆಸಲು ಮೂವರು ಸಿಬ್ಬಂದಿ ಇರಲಿದ್ದಾರೆ. ಕಂಟೈನ್‌ಮೆಂಟ್ ಪ್ರದೇಶ, ಕೊಳೆಗೇರಿ, ಪೌರ ಕಾರ್ಮಿಕರ ಬಡಾವಣೆಗಳಲ್ಲಿ ಈ ಪರೀಕ್ಷೆ ನಡೆಸಲಾಗುವುದು ಎಂದು ಪಾಲಿಕೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು