ಶುಕ್ರವಾರ, ನವೆಂಬರ್ 22, 2019
20 °C

ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಸಿದ್ಧತೆ: ಉಸ್ತುವಾರಿಗಳ ನೇಮಕ

Published:
Updated:

ಬೆಂಗಳೂರು: ‘2020ರಲ್ಲಿ ನಡೆಯುವ ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ಪ್ರತಿ ವಾರ್ಡ್‌ಗೆ ಪ್ರಚಾರ ಉಸ್ತುವಾರಿಗಳನ್ನು ನೇಮಿಸುವ ಪ್ರಕ್ರಿಯೆ ಆರಂಭಿಸಿದ್ದು, ಕೆಲವು ವಾರ್ಡ್‌ಗಳಿಗೆ ಹೆಸರು ಅಂತಿಮಗೊಂಡಿದೆ’ ಎಂದು ಪಕ್ಷದ ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘198 ವಾರ್ಡ್‌ಗಳಲ್ಲೂ ಸಮರ್ಥರನ್ನು ಕಣಕ್ಕಿಳಿಸಲಿದೆ’ ಎಂದರು.

 

ಪ್ರತಿಕ್ರಿಯಿಸಿ (+)