ಗುರುವಾರ , ಫೆಬ್ರವರಿ 27, 2020
19 °C

ನಿಗದಿತ ಅವಧಿಯಲ್ಲೇ ಬಿಬಿಎಂಪಿ ಚುನಾವಣೆ: ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿಗದಿತ ಅವಧಿಯಲ್ಲೇ ಚುನಾವಣೆ ನಡೆಯಲಿದೆ. ಮೀಸಲಾತಿಯನ್ನು ಕಾನೂನು ಪ್ರಕಾರ ಶೀಘ್ರ ನಿಗದಿಪಡಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

‘ವಾರ್ಡ್‌ ಪುನರ್‌ವಿಂಗಡಣೆ ಕಾರ್ಯ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಕಳುಹಿಸಲಾಗಿದೆ. ಬಿಬಿಎಂಪಿ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ಇಲ್ಲಿ 5 ವರ್ಷವೂ ನಮ್ಮದೇ ಆಡಳಿತ ಇರಬೇಕು ಎಂಬುದು ನಮ್ಮ ಆಶಯ. ಅದರಂತೆ ಚುನಾವಣೆ ನಡೆಸಿ, ನಮ್ಮ ಆಡಳಿತವನ್ನು ಪುನರ್‌ ಸ್ಥಾಪಿಸುತ್ತೇವೆ’ ಎಂದು ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು