ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿರುದ್ಧ ‘ಚಾರ್ಜ್ ಶೀಟ್’: ಕಾಂಗ್ರೆಸ್‌

Last Updated 29 ಆಗಸ್ಟ್ 2022, 2:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ಚಾರ್ಜ್ ಶೀಟ್ (ಆರೋಪ ಪಟ್ಟಿ) ಸಿದ್ಧಪಡಿಸಿ ಜನರ ಬಳಿಗೆ ತೆಗೆದುಕೊಂಡು ಹೋಗಲು ಬಿಬಿಎಂಪಿ ಕಾಂಗ್ರೆಸ್‌ ಪ್ರಣಾಳಿಕಾ ಸಮಿತಿ ನಿರ್ಧರಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ರಸ್ತೆಗುಂಡಿ, ಆರೋಗ್ಯ ಸಮಸ್ಯೆ ಸೇರಿ ಬೆಂಗಳೂರಿಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು 15 ದಿನಗಳಲ್ಲಿ ಪಟ್ಟಿ ಮಾಡಿ, ಜನರ ಮುಂದೆ ತೆಗೆದುಕೊಂಡು ಹೋಗಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ.

ಜನಜಾಗೃತಿ ಅಭಿಯಾನ: ‘ಸರ್ಕಾರದ ಜನೋತ್ಸವದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಕಾಂಗ್ರೆಸ್ ನಿರ್ಧರಿಸಿದೆ. ನಾಯಕ
ರಾದ ಸಿದ್ದರಾಮಯ್ಯ, ಸುರ್ಜೇವಾಲಾ, ಡಿ.ಕೆ ಶಿವಕುಮಾರ್ ಸೋಮವಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ ’
ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT