ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಚುನಾವಣೆ: ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ

Last Updated 3 ಆಗಸ್ಟ್ 2022, 21:30 IST
ಅಕ್ಷರ ಗಾತ್ರ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವನ್ನು ಬಿಬಿಎಂಪಿ ಆರಂಭಿಸಿದ್ದು, ವೇಳಾಪಟ್ಟಿ
ಪ್ರಕಟಿಸಿದೆ.

‘ಮತಗಟ್ಟೆಗಳ ಮರು ವ್ಯವಸ್ಥೆ, ಅಗತ್ಯ ಇದ್ದರೆ ಮತದಾರರ ಪಟ್ಟಿಯಲ್ಲಿನ ಭಾವಚಿತ್ರಗಳ ಗುಣಮಟ್ಟ ಹೆಚ್ಚಳ, ಮತಗಟ್ಟೆಗಳ ವ್ಯಾಪ್ತಿಗೆ ಬರುವ ಗಡಿ ಗಳನ್ನು ಗುರುತಿಸುವಿಕೆ ಪ್ರಕ್ರಿಯೆಯನ್ನು ಆಗಸ್ಟ್ 4ರಿಂದ ಅಕ್ಟೋಬರ್ 2
ರೊಳಗೆ ಮಾಡಬೇಕು. ನವೆಂಬರ್ 9ರಂದು ಮತದಾರರ ಪಟ್ಟಿಯ ಕರಡು ಪ್ರಕಟಿಸಬೇಕು. ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 8ರ ತನಕ ಅವಕಾಶ ಕಲ್ಪಿಸಬೇಕು. 2023ರ ಜನವರಿ 5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಬೇಕು ಎಂದು ನಗರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT