ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಚಾರಿ ಮಾರ್ಗ ಒತ್ತುವರಿ ಮಾಡಿದರೆ ದಂಡ

Last Updated 9 ಜುಲೈ 2021, 16:29 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡಗಳ ತ್ಯಾಜ್ಯ ಅಥವಾ ಭಗ್ನಾವಶೇಷ ಹಾಕುವುದು, ವಾಹನ ನಿಲ್ಲಿಸುವುದು ಅಥವಾ ತಳ್ಳುವ ಗಾಡಿಗಳ ಮೂಲಕ ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರಿಗೆ ₹10 ಸಾವಿರ ದಂಡ ವಿಧಿಸುವುದರೊಂದಿಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಎಚ್ಚರಿಸಿದೆ.

ನಗರದ ವಿಲ್ಸನ್‌ ಗಾರ್ಡನ್‌ ಬಳಿಯ ಪಾದಚಾರಿ ಮಾರ್ಗದಲ್ಲಿ ಕಟ್ಟಡದ ತ್ಯಾಜ್ಯ ಸುರಿದವರಿಗೆ ₹10 ಸಾವಿರ ದಂಡ ವಿಧಿಸಲಾಗಿದೆ ಎಂದೂ ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT