ಬೆಂಗಳೂರು: 10 ಸಾವಿರ ಹಾಸಿಗೆಯ ತಾತ್ಕಾಲಿಕ ಆಸ್ಪತ್ರೆ ನಿರ್ವಹಣೆಗೆ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಬಿಬಿಎಂಪಿಗೆ ಸರ್ಕಾರ ಅನುಮೋದನೆ ನೀಡಿದೆ.

‘300 ವೈದ್ಯರು, 600 ನರ್ಸ್‌ಗಳು, 200 ಸಹಾಯಕ ಸಿಬ್ಬಂದಿ, 600 ಡಿ ಗ್ರೂಪ್ ಸಿಬ್ಬಂದಿಯನ್ನು 6 ತಿಂಗಳ ಅವಧಿಯ ಷರತ್ತಿಗೆ ಒಳಪಟ್ಟು ನೇಮಕ ಮಾಡಿಕೊಳ್ಳಬೇಕು. ಅವರ ವೇತನಕ್ಕೆ ಪಾಲಿಕೆಯ ಸ್ವಂತ ನಿಧಿಯಿಂದ₹21.42 ಕೋಟಿ ಹಣ ಬಳಕೆ ಮಾಡಿಕೊಳ್ಳಬೇಕು’ ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.