ಬುಧವಾರ, 25 ಫೆಬ್ರುವರಿ 2026
×
ADVERTISEMENT

ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌ ಪರಮೇಶ್ವರಯ್ಯ ಆತ್ಮಹತ್ಯೆ

Published : 25 ಫೆಬ್ರುವರಿ 2026, 20:06 IST
Last Updated : 25 ಫೆಬ್ರುವರಿ 2026, 20:06 IST
ADVERTISEMENT
ಫಾಲೋ ಮಾಡಿ
Comments
ವಿಚಾರಣೆಗೆ ಹಾಜರಾಗಲು ಸೂಚಿಸಿದ್ದ ಸಿಬಿಐ
ದಾಳಿ ಬಳಿಕ ವಿಚಾರಣೆಗೆ ಹಾಜರಾಗುವಂತೆ ಪರಮೇಶ್ವರಯ್ಯ ಅವರಿಗೆ ಸಿಬಿಐ ಸೂಚಿಸಿತ್ತು. ಆರ್‌.ಟಿ.ನಗರದಲ್ಲಿರುವ ಸಿಬಿಐ ಕಚೇರಿಗೆ ಬುಧವಾರ ವಿಚಾರಣೆಗೆ ಹಾಜರಾಗಬೇಕಿತ್ತು. ಅದಕ್ಕೂ ಮುನ್ನ ಪರಮೇಶ್ವರಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT