ಎಸ್‌ಎಸ್‌ಎಲ್‌ಸಿ: ಉಜ್ವಲಾ ಸಾಧನೆ

ಬೆಂಗಳೂರು: ಬಿಬಿಎಂಪಿ ಶ್ರೀರಾಮಪುರ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಎಂ.ಸಿ. ಉಜ್ವಲಾ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಗಳಿಸಿದ್ದಾರೆ.
ಪಾಲಿಕೆಯ ಪ್ರೌಢಶಾಲೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪೈಕಿ ಉಜ್ವಲಾ ಅವರು ಅಗ್ರಸ್ಥಾನ ಪಡೆದಿದ್ದಾರೆ. ಇವರ ಸಾಧನೆ ಎಲ್ಲ ವಿದ್ಯಾರ್ಥಿಗಳಿಗೂ ಮಾದರಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಅಭಿನಂದಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.