ಶನಿವಾರ, ಸೆಪ್ಟೆಂಬರ್ 24, 2022
21 °C

ಬಿಬಿಎಂಪಿ ವಾರ್ಡ್ ಮೀಸಲಾತಿ ಅಂತಿಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯ 243 ವಾರ್ಡ್‌ಗಳಿಗೆ ಮೀಸಲಾತಿ ಅಂತಿಮಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ರಾತ್ರಿ ಅಧಿಸೂಚನೆ ಹೊರಡಿಸಿದೆ.

ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸಿ ಆ. 3ರಂದು ಕರಡು ಪಟ್ಟಿ ಪ್ರಕಟಿಸಲಾಗಿತ್ತು. ಕರಡು ಪಟ್ಟಿಯಲ್ಲಿರುವ ಮೀಸಲಾತಿಯನ್ನೇ ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ.

ಕರಡು ಪಟ್ಟಿ ಪ್ರಕಟಿಸಿ ಆಕ್ಷೇಪಣೆಗೆ ಏಳು ದಿನ ಅವಕಾಶ ನೀಡಲಾಗಿತ್ತು. ಬಂದಿದ್ದ ಆಕ್ಷೇಪಣೆಗಳನ್ನು 16ರಂದು ನಡೆದ ಸಭೆಯಲ್ಲಿ ಪರಿಶೀಲಿಸಿದ ನಂತರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು