ಭಾನುವಾರ, ಜೂಲೈ 5, 2020
25 °C

ಬಿಡಿಎ: ಶಾಂತರಾಜಣ್ಣ ಎಂಜಿನಿಯರಿಂಗ್‌ ಸದಸ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಎಂಜಿನಿಯರಿಂಗ್‌ ಸದಸ್ಯರಾಗಿ ಡಾ.ಎಚ್‌.ಆರ್‌.ಶಾಂತರಾಜಣ್ಣ ಅವರನ್ನು ಸರ್ಕಾರ ನೇಮಿಸಿದೆ.

ಎಂಜಿನಿಯರಿಂಗ್‌ ಸದಸ್ಯ ಬಿ.ಶಿವಶಂಕರ್ ಅವರು ಮಂಗಳವಾರ ನಿವೃತ್ತರಾದರು.

ಶಾಂತರಾಜಣ್ಣ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ–ಸಂಗ್ರಹಣೆ ಕೋಶ, ಇ– ಆಡಳಿತ ಕೇಂದ್ರದ ವಿಶೇಷ ಕರ್ತವ್ಯಾಧಿಕಾರಿ ಮತ್ತು ಯೋಜನಾ ನಿರ್ದೇಶಕರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು