ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆಡಳಿತ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಅನುಭವಿ ಸಿಬ್ಬಂದಿಯನ್ನು ಹಾಗೂ ಅಧಿಕಾರಿಗಳ ಸೇವೆ ಪಡೆಯಲು ಮುಂದಾಗಿದೆ. ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಶಿರಸ್ತೇದಾರರು, ಕಂದಾಯ ನಿರೀಕ್ಷಕರು ಹಾಗೂ ವಿಷಯ ನಿರ್ವಾಹಕರನ್ನು (ಪ್ರಥಮ ದರ್ಜೆ ಸಹಾಯಕ)ಈ ಸಲುವಾಗಿ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಿದೆ.

ಪ್ರಾಧಿಕಾರದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಕೆಲಸ ಮಾಡಲು ಇಚ್ಛಿಸುವ ನಿವೃತ್ತರು ಇದೇ 15ರ ಒಳಗೆ ಸ್ವ–ವಿವರದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಅಂಚೆ ಮೂಲಕ ಪ್ರಾಧಿಕಾರಕ್ಕೆ ಸಲ್ಲಿಸಬಹುದು ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.

ವಿಳಾಸ: ಸಾರ್ವಜನಿಕ ಸಂಪರ್ಕಾಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು-560020

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.