ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತೀಶ ಜಾರಕಿಹೊಳಿ ರಾಜೀನಾಮೆ

Last Updated 12 ಜೂನ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರಿಗೆ ತೆಲಂಗಾಣ ರಾಜ್ಯದ ಕಾಂಗ್ರೆಸ್‌ ಉಸ್ತುವಾರಿಯೂ ಆಗಿದ್ದರು.

ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಸ್ಥಾನ ಸಿಗದ ಕಾರಣಕ್ಕೆ ಅವರು ಮುನಿಸಿಕೊಂಡಿದ್ದರು.

‘ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠರಿಗೆ ‘ಸೋಮವಾರವೇ ರವಾನಿಸಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT