ಮುಂದಿನ 5 ದಿನಗಳ#ಮಳೆ#ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಮುಸುಕಿನ ವಾತಾವರಣ ಕಂಡುಬರಲಿದೆ ಮತ್ತು ಛಳಿ ಪ್ರಮಾಣ pic.twitter.com/DvOIzigYG9
— Karnataka State Natural Disaster Monitoring Centre (@KarnatakaSNDMC) January 19, 2025