ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕೃಷಿ ವಿ.ವಿ ಘಟಿಕೋತ್ಸವ 21ರಂದು

Last Updated 7 ಸೆಪ್ಟೆಂಬರ್ 2021, 18:24 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ವಿಶ್ವವಿದ್ಯಾನಿಲಯದ 55ನೇ ಘಟಿಕೋತ್ಸವ ಇದೇ 21ರಂದು ನಡೆಯಲಿದೆ.

ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅಧ್ಯಕ್ಷತೆ ವಹಿಸಲಿದ್ದು, ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಮಹಾ ನಿರ್ದೇಶಕರು ತ್ರಿಲೋಚನ್ ಮಹಾಪಾತ್ರ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT