ಬೆಂಗಳೂರು: ಬಿಎಂಇಸಿ ಇಮೇಜಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಐ ಆಧಾರಿತ ಸ್ವದೇಶಿ ವೈದ್ಯಕೀಯ ಉಪಕರಣಗಳನ್ನು ಲೋಕಾರ್ಪಣೆ ಮಾಡಲಾಯಿತು.

ಆತ್ಮನಿರ್ಭರ ಪರಿಕಲ್ಪನೆಗೆ ಅನುಗುಣ ವಾಗಿ ಕೈಗೆಟಕುವ ಹಾಗೂ ಸುಲಭವಾಗಿ ಲಭ್ಯವಾಗುವ ಸ್ವದೇಶಿ ವೈದ್ಯಕೀಯ ಉಪಕರಣಗಳನ್ನು ಆಸ್ಪತ್ರೆಗಳಿಗೆ ನೀಡಲು ಬಿಎಂಇಸಿ ಸಂಸ್ಥೆ ಮುಂದಾಗಿದ್ದು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಮದ್ರಾಸ್ ಹೈಕೋರ್ಟ್ನ ನ್ಯಾಯ ಮೂರ್ತಿ ಜಿ.ಆರ್. ಸ್ವಾಮಿನಾಥನ್, ಬಿಎಂಇಸಿ ನಿರ್ದೇಶಕ ಜೆ.ಚಂದ್ರಶೇಖರನ್, ನಾಗೇಂದ್ರ ಕುಮಾರ್, ಪಿ.ಹನುಮಂತ ರಾವ್ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-473160785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.