ಶುಕ್ರವಾರ, ಫೆಬ್ರವರಿ 3, 2023
24 °C

ಏರ್ ಷೋ- ಪ್ರಧಾನಿಯಿಂದ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2023ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಏರ್ ಷೋ ಅನ್ನು ಪ್ರಧಾನಿ‌ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಅನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು

ಈ ಏರ್ ಷೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬಗ್ಗೆ ಬೆಳಕು ಚೆಲ್ಲ ಬೇಕು. ಏರ್ ಶೋ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.