ಎಲೆಕ್ಟ್ರಾನಿಕ್ಸಿಟಿ (ಆನೇಕಲ್): ಎಲೆಕ್ಟ್ರಾನಿಕ್ಸಿಟಿ ಸಮೀಪದ ದೊಡ್ಡ ತೋಗೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೈಲಸಂದ್ರ ಗ್ರಾಮದಿಂದ ಬೇಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಸಂಪರ್ಕ ರಸ್ತೆಗಳ ಅಭಿವೃದ್ಧಿಯಿಂದ ವಾಹನ ದಟ್ಟಣೆ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬೊಮ್ಮನಹಳ್ಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಸಾರ್ವಜನಿಕರು ಬೇಡಿಕೆ ಸಲ್ಲಿಸಿದ್ದರು ಎಂದರು.

ಮೈಲಸಂದ್ರ ನವೀನ್ ರೆಡ್ಡಿ, ರಮೇಶ್ ಆರಾಧ್ಯ, ರವಿರೆಡ್ಡಿ, ಸುಂದರ್, ವೆಂಕಟೇಶ್, ವಿನಯ್, ಮಹೇಶ್, ಶ್ರೀನಿವಾಸ್, ಅಪ್ಪಯ್ಯ, ರಘು, ಸಂಪಂಗಿ, ವಿಕಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-15-938700634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.