ಬೆಂಗಳೂರು: ಕೆ.ಆರ್. ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಯೊ ಟೆಕ್ನಾಲಜಿ ಎಂಜಿನಿಯ ರಿಂಗ್, ಎನ್ವಿರಾನ್ಮೆಂಟಲ್ ಎಂಜಿನಿಯರಿಂಗ್ ಮತ್ತು ವಾಟರ್ ರಿಸೋರ್ಸ್ ಎಂಜನಿಯರಿಂಗ್ ವಿಷಯಗಳನ್ನು ಬೋಧಿಸಲು ಎಂ.ಟೆಕ್/ಪಿಎಚ್.ಡಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಿಗದಿತ ನಮೂನೆಯನ್ನು ವಿವಿ ವೆಬ್ಸೈಟ್: www.uvce.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿ ಯೊಂದಿಗೆ ಕುಲಸಚಿವರು, ಯುವಿಸಿಇ, ಕೆ.ಆರ್. ವೃತ್ತ, ಬೆಂಗಳೂರು–01 ಇವರಿಗೆ ಜುಲೈ 8ರ ಒಳಗೆ ಸಲ್ಲಿಸಬೇಕು ಎಂದು ಕುಲಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.