ಬುಧವಾರ, ಸೆಪ್ಟೆಂಬರ್ 28, 2022
26 °C

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಅಸಿಸ್ಟೆಂಟ್ ಕಮಿಷನರ್ ಧ್ವಜಾರೋಹಣ: ಆರ್.ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ಅಸಿಸ್ಟೆಂಟ್ ಕಮಿಷನರ್ ಅವರಿಂದ ಧ್ವಜಾರೋಹಣ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಅವರು, ಈ ಮೈದಾನದ ಜಾಗ ಮೂಲತಃ ಕಂದಾಯ ಇಲಾಖೆಗೆ ಸೇರಿದೆ. ಯಾರಿಗೂ ಹಸ್ತಾಂತರ ಮಾಡಿಲ್ಲ ಎಂದರು.

ಆಗಸ್ಟ್‌ 15ರಂದು ಧ್ವಜಾರೋಹಣ ಕಾರ್ಯಕ್ರಮದಂದು ಸ್ಥಳೀಯ ಶಾಸಕ ಮತ್ತು ಸಂಸದರನ್ನ ಆಹ್ವಾನಿಸಲಾಗುವುದು. ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು