ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ ‘ಫ್ಲ್ಯಾಟ್‌ ಮೇಳ’ ನಾಳೆ

Published 15 ಫೆಬ್ರುವರಿ 2024, 23:30 IST
Last Updated 15 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಫೆ.17ರಂದು ‘ಫ್ಲ್ಯಾಟ್‌ ಮೇಳ’ ಆಯೋಜಿಸಿದೆ.

ಚಂದ್ರಾ ಬಡಾವಣೆ (3 ಬಿಎಚ್‌ಕೆ), ಕಣಿಮಿಣಿಕೆ (2 ಬಿಎಚ್‌ಕೆ), ಕೊಮ್ಮಘಟ್ಟ (2 ಬಿಎಚ್‌ಕೆ) ಮತ್ತು ಕೋನದಾಸಪುರ ಹಂತ-2 (2 ಬಿಎಚ್‌ಕೆ) ವಸತಿ
ಸಮುಚ್ಚಯದಲ್ಲಿ ಫ್ಲ್ಯಾಟ್‌ಗಳನ್ನು

ಖರೀದಿಸಬಹುದು. ಬೆಳಿಗ್ಗೆ 9ರಿಂದ ಸಂಜೆ 4:30 ರವರಗೆ ಕೋನದಾಸಪುರದ ವಸತಿ ಸಮುಚ್ಚಯದಲ್ಲಿ ಮೇಳ ಆಯೋಜಿಸಲಾಗಿದೆ. ಫ್ಲ್ಯಾಟ್‌ಗಳನ್ನು ಖರೀದಿಸಿ, ಸ್ಥಳದಲ್ಲಿಯೇ ಪ್ರಾರಂಭಿಕ ಠೇವಣಿಯನ್ನು ಪಾವತಿಸಿ, ಹಂಚಿಕೆ ಪತ್ರ ಪಡೆಯಬಹುದು. ಹಂಚಿಕೆ ಪತ್ರವನ್ನು ಸ್ವೀಕರಿಸಿದ 10 ದಿನದೊಳಗೆ ಫ್ಲ್ಯಾಟ್‌ನ ಪೂರ್ಣ ಮೊತ್ತವನ್ನು ಪಾನಂತರದ 10 ದಿನಗಳಲ್ಲಿ ಫ್ಲ್ಯಾಟ್‌ ಅನ್ನು ನೋಂದಣಿ ಮಾಡಿಕೊಡಲಾಗುವುದು ಎಂದು ಬಿಡಿಎ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT