ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಂಗಳೂರು | ಮಾರಕಾಸ್ತ್ರಗಳಿಂದ ಬೆದರಿಸಿ ಮಹಿಳೆಯರ ಸರ ಕಳ್ಳತನ: ಆರೋಪಿ ಸೆರೆ

ಗಿರಿನಗರ ಠಾಣೆ ಪೊಲೀಸರ ಕಾರ್ಯಾಚರಣೆ
Published : 3 ಅಕ್ಟೋಬರ್ 2025, 16:01 IST
Last Updated : 3 ಅಕ್ಟೋಬರ್ 2025, 16:01 IST
ಫಾಲೋ ಮಾಡಿ
Comments
ಸುಳಿವು ಕೊಟ್ಟ ಸಿಸಿಟಿವಿ ಕ್ಯಾಮೆರಾ
ಈಶ್ವರಿನಗರದಲ್ಲಿನ ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿಗಳ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯ ವಿವರ ಸೆರೆಯಾಗಿತ್ತು. ಈ ಸುಳಿವು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT