ಬೆಂಗಳೂರು: ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮಹಾಲಕ್ಷ್ಮಿ ಲೇಔಟ್ನ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಾಪತ್ತೆಯಾದ ಮತ್ತೊಬ್ಬ ಆರೋಪಿಗೆ ಶೋಧ ನಡೆಸಲಾಗುತ್ತಿದೆ. ಮಕ್ಕಳ ಕೈ ಹಾಗೂ ಕಾಲಿಗೆ ರಾಡಿನಿಂದ ಹಲ್ಲೆ ನಡೆಸಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಹಿಳೆಯ ಜತೆಗೆ ಆನಂದ್ ನಾಯ್ಡುಗೆ ಸಲುಗೆ ಇತ್ತು. ಈ ಸಂಬಂಧವನ್ನು ಮಹಿಳೆಯ ಪತಿ ಪ್ರಶ್ನಿಸಿದ್ದರು. ಪ್ರಶ್ನಿಸಿದ್ದಕ್ಕೆ ಕುಪಿತಗೊಂಡಿದ್ದ ಆರೋಪಿ ಆನಂದ ನಾಯ್ಡು, ತಂದೆ ಮನೆಯಲ್ಲಿ ಇಲ್ಲದ ವೇಳೆ ಮನೆಗೆ ನುಗ್ಗಿ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.