ಸ್ವಾಸ್ಥ್ಯ ಭಾರತ ಶ್ರೇಷ್ಠ ಭಾರತ, ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಅಭಿಯಾನ ಹಾಗೂ ಉಪಕ್ರಮಗಳ ಉದ್ಘಾಟನಾ ಸಮಾರಂಭ: ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್, ಬಸವರಾಜ ಎಸ್. ಹೊರಟ್ಟಿ, ಅತಿಥಿಗಳು: ಜಿ. ಪರಮೇಶ್ವರ, ದಿನೇಶ್ ಗುಂಡೂರಾವ್, ಡಾ. ಶರಣಪ್ರಕಾಶ ಪಾಟೀಲ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ದಿಶಾಭೋದ್ ಫೌಂಡೇಷನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ, ಸ್ಥಳ: ಬ್ಯಾಂಕ್ವೆಟ್ ಸಭಾಂಗಣ, ವಿಧಾನಸೌಧ, ಬೆಳಿಗ್ಗೆ 11

ತೊ. ನಂಜುಂಡಸ್ವಾಮಿ ನೆನೆಪಿನ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಸ್ವೀಕರಿಸುವವರು: ಬಿ. ವಿಠ್ಠಲ ರಾವ್ (ಅಪ್ಪಯ್ಯ), ಅಧ್ಯಕ್ಷತೆ: ಶ್ರೀನಿವಾಸ್ ಜಿ. ಕಪ್ಪಣ್ಣ, ಅತಿಥಿಗಳು: ವಿಜಯಾ, ಟಿ.ಎನ್. ಸೀತಾರಾಂ, ‘ಮುಖ್ಯಮಂತ್ರಿ’ ಚಂದ್ರು, ಆಯೋಜನೆ: ತೊ. ನಂಜುಂಡಸ್ವಾಮಿ ಗೆಳೆಯರ ಬಳಗ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4.30ರಿಂದ

‘ಸೌರಭ’ ರಾಜ್ಯಮಟ್ಟದ ಅಂತರ ಕಾಲೇಜು ರಂಗ ಸ್ಪರ್ಧೆ–2026: ಉದ್ಘಾಟನೆ: ಬಿ. ಜಯಶ್ರೀ, ಅತಿಥಿಗಳು: ರವಿ ಹೆಗಡೆ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಉಪಸ್ಥಿತಿ: ಡಿ.ಎನ್. ವೆಂಕಟರಾವ್, ಆಯೋಜನೆ: ರಂಗಸೌರಭ, ಸ್ಥಳ: ಸಂಸ ಬಯಲು ರಂಗ ಮಂದಿರ, ಸಂಜೆ 5.30ರಿಂದ

‘ಸರಸ ಭಾರತಿ ವಿಲಾಸ’ ಧಾರ್ಮಿಕ ಪ್ರವಚನ: ಐತರೇಯ ಆಚಾರ್ಯ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಮಲ್ಲೇಶ್ವರ, ಬೆಳಿಗ್ಗೆ 7

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.