ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು

Published 13 ಮಾರ್ಚ್ 2024, 23:37 IST
Last Updated 13 ಮಾರ್ಚ್ 2024, 23:37 IST
ಅಕ್ಷರ ಗಾತ್ರ

ಬೌದ್ಧಿಕ ಆಸ್ತಿ ಹಕ್ಕು ಸಮಾವೇಶ ಉದ್ಘಾಟನೆ: ಮುಖ್ಯ ಅತಿಥಿ: ರಾಜ್ ಸಿಂಗ್, ಗೌರವ ಅತಿಥಿ: ರಮೇಶ್ ಚಂದ್ರ ಪಾಂಡಾ, ಅಧ್ಯಕ್ಷತೆ: ನಾರಾಯಣ ರಾವ್ ಆರ್., ಆಯೋಜನೆ ಹಾಗೂ ಸ್ಥಳ: ಬಿಎನ್‌ಎಂ ತಾಂತ್ರಿಕ ವಿದ್ಯಾಲಯ, ಬನಶಂಕರಿ 2ನೇ ಹಂತ, ಬೆಳಿಗ್ಗೆ 10 

ಶಾಂತವೇರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿ ಪ್ರದಾನ: ನ್ಯಾ.ಎನ್. ಸಂತೋಷ್ ಹೆಗ್ಡೆ, ಪ್ರಶಸ್ತಿ ಪುರಸ್ಕೃತರು: ಬಿ.ಆರ್. ಪಾಟೀಲ, ಅಧ್ಯಕ್ಷತೆ: ಹಿ.ಚಿ. ಬೋರಲಿಂಗಯ್ಯ, ಮುಖ್ಯ ಅತಿಥಿಗಳು: ನಟರಾಜ್ ಹುಳಿಯಾರ್, ಕೆ. ದಿವಾಕರ್, ರಾಮಮನೋಹರ್, ಉಪಸ್ಥಿತಿ: ಪಿ. ಮಲ್ಲಿಕಾರ್ಜುನಪ್ಪ, ಸಿ.ಕೆ. ರಾಮೇಗೌಡ, ಸಾಂಸ್ಕೃತಿಕ ಕಾರ್ಯಕ್ರಮ: ವೇಮಗಲ್ ನಾರಾಯಣಸ್ವಾಮಿ ಮತ್ತು ತಂಡ, ಆಯೋಜನೆ: ಕನ್ನಡ ಜನಶಕ್ತಿ ಕೇಂದ್ರ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 3.45

‘ಅಭಿವೃದ್ಧಿಶೀಲ ಆರ್ಥಿಕತೆಯಲ್ಲಿ ಬಡತನದ ಅರ್ಥೈಸುವಿಕೆ’ ವಿಷಯದ ಬಗ್ಗೆ ಉಪನ್ಯಾಸ: ಜೀನ್-ಲೂಯಿಸ್ ಅರ್ಕಾಂಡ್, ಆಯೋಜನೆ: ಚಾಣಕ್ಯ ವಿಶ್ವವಿದ್ಯಾಲಯ, ಸ್ಥಳ: ವಿವೇಕ ಸಭಾಂಗಣ, ಯುವಪಥ, ಜಯನಗರ 4ನೇ ಹಂತ, ಸಂಜೆ 4

ಸಂತ ನಿಳೋಬ ಮಹಾರಾಜರವರ ಸಪ್ತಾಹ ಮಹೋತ್ಸವ: ಹರಿಪಾಠ ಭಜನೆ, ಪ್ರವಚನ, ಭಜನೆ, ಆಯೋಜನೆ ಹಾಗೂ ಸ್ಥಳ: ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್, ಸುಭೇದಾರ್ ಛತ್ರಂ ರಸ್ತೆ ಕ್ರಾಸ್, ಗಾಂಧಿನಗರ, ಸಂಜೆ 4.30

ಉಪ್ಪಂಗಳ ರಾಮಭಟ್ಟ ದತ್ತಿ ಉಪನ್ಯಾಸ: ‘ಮಹಾಭಾರತದ ಕರ್ಣ’ ವಿಷಯದ ಬಗ್ಗೆ ಉಪನ್ಯಾಸ: ವಾಸುದೇವರಾವ್ ಹಳದೀಪುರ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಸ್ಥಳ: ಬಿ.ಎಂ.ಶ್ರೀ. ಪ್ರತಿಷ್ಠಾನ, ಸ್ಥಳ: ಎಂ.ವಿ.ಸೀ. ಸಭಾಂಗಣ, ಬಿ.ಎಂ.ಶ್ರೀ. ಕಲಾಭವನ, ಎನ್.ಆರ್. ಕಾಲೊನಿ, ಸಂಜೆ 5

ಅತ್ಯುತ್ತಮ ಕಾದಂಬರಿ ಪ್ರಶಸ್ತಿ ಪ್ರದಾನ: ಎಸ್.ಆರ್. ವಿಜಯಶಂಕರ್, ಅಧ್ಯಕ್ಷತೆ: ಬಿ.ಎಂ. ಹನೀಫ್, ಮುಖ್ಯ ಅತಿಥಿ: ವೂಡೇ ಪಿ. ಕೃಷ್ಣ, ಪ್ರಶಸ್ತಿ ಪುರಸ್ಕೃತರು: ಆರ್. ಸುನಂದಮ್ಮ, ಉಪಸ್ಥಿತಿ: ಕಾ.ತ. ಚಿಕ್ಕಣ್ಣ, ದ್ವಾರನಕುಂಟೆ ಪಾತಣ್ಣ, ಲತಾಗುತ್ತಿ, ಆಯೋಜನೆ: ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ, ಸ್ಥಳ: ಶಿಕ್ಷಣ ದತ್ತಿಯ ಸಭಾಂಗಣ, ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಸಂಜೆ 5.30

ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರಿಗೆ ಭವ್ಯ ಸ್ವಾಗತ ಮತ್ತು ಅಭಿನಂದನಾ ಸಮಾರಂಭ: ಸಾನ್ನಿಧ್ಯ: ಶಿವರುದ್ರ ಸ್ವಾಮೀಜಿ, ಮುಖ್ಯ ಅತಿಥಿಗಳು: ರಾಮಲಿಂಗಾರೆಡ್ಡಿ, ಎಚ್.ಡಿ. ಕುಮಾರಸ್ವಾಮಿ, ಬಿ.ವೈ. ವಿಜಯೇಂದ್ರ, ಅರವಿಂದ ಲಿಂಬಾವಳಿ, ನ್ಯಾ.ದಿನೇಶ್ ಕುಮಾರ್, ಆಯೋಜನೆ: ಅಯೋಧ್ಯಾ ಬಾಲರಾಮ ಮಂಡಲೋತ್ಸವ ನೇತಾರ ಪೇಜಾವರ ಮಠದ ವಿಶ್ವಪ‍್ರಸನ್ನ ತೀರ್ಥರ ಅಭಿನಂದನಾ ಸಮಿತಿ, ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ, ಸಂಜೆ 6

‘ಇತಿಹಾಸ ಪ್ರಜ್ಞೆ’ ಕುರಿತು ಉಪನ್ಯಾಸ: ಆಗುಂಬೆ ನಟರಾಜ್, ಮುಖ್ಯ ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಹಾಗೂ ಸ್ಥಳ: ಕನ್ನಡ ಯುವಜನ ಸಂಘ, ಎಚ್.ಸಿದ್ದಯ್ಯ ರಸ್ತೆ, ಹೊಂಬೇಗೌಡನಗರ, ಸಂಜೆ 6.30

ಹರಿನಾಮ ಘೋಷ: ಗಾಯನ: ಸುಷ್ಮಾ ಜೋಯಿಸ್ ಸಿಂಧನೂರು, ಕೀ-ಬೋರ್ಡ್: ಟಿ.ಎಸ್. ರಮೇಶ್, ತಬಲಾ:  ಸರ್ವೋತ್ತಮ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, ಸಂಜೆ 6.30

‘ಮುದ್ದಣ್ಣನ ಪ್ರಮೋಷನ್ ಪ್ರಸಂಗ’ ನಾಟಕ ಪ್ರದರ್ಶನ: ನಿರ್ದೇಶನ: ಅಶೋಕ ನೀನಾಸಂ, ಆಯೋಜನೆ: ಸ್ಟೇಜ್ ಬೆಂಗಳೂರು, ಸ್ಥಳ: ಬಿ.ಪಿ. ವಾಡಿಯಾ ಹಾಲ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಸಂಜೆ 7.20

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಆರ್. ಸುನಂದಮ್ಮ
ಆರ್. ಸುನಂದಮ್ಮ
ಬಿ.ಆರ್. ಪಾಟೀಲ
ಬಿ.ಆರ್. ಪಾಟೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT