ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಪೊಲೀಸ್ ವೆಬ್‌ಸೈಟ್ ವಿಳಾಸ ಬದಲಾವಣೆ

Last Updated 24 ಅಕ್ಟೋಬರ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ನಗರ ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ನ ವಿಳಾಸ ಮಾರ್ಪಾಡು ಮಾಡಲಾಗಿದೆ.

ಇಲಾಖೆಯ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದರು. ಆದ್ದರಿಂದ ವಿಳಾಸದಲ್ಲಿ ಮಾರ್ಪಾಡು ಮಾಡಲಾಗಿದೆ. ಈಗ www.bcp.karnataka.gov.in ಎಂದು ಬದಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT