ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನಿಕೇತನ–ದೃಷ್ಟಿಕೋನ ಕಾರ್ಯಕ್ರಮ: ಆಯೋಜನೆ: ಆಂತರಿಕ ಗುಣಮಟ್ಟ ಖಾತ್ರಿ ಘಟಕ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಸಭಾಂಗಣ, ಬೆಳಿಗ್ಗೆ 10.30

ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಡಾ.ಎಂ.ಸಿ. ಸುಧಾಕರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ ಮತ್ತು ಸ್ಥಳ: ನೃಪತುಂಗ ವಿಶ್ವವಿದ್ಯಾಲಯ, ನೃಪತುಂಗ ರಸ್ತೆ, ಬೆಳಿಗ್ಗೆ 11

ಶಿಕ್ಷಕರ ದಿನಾಚರಣೆ: ಅತಿಥಿಗಳು: ರಮೇಶ್ ಬಿ., ಎ. ನವೀನ್ ಜೋಸೆಫ್, ಜಲಜಾ ಕೆ.ಆರ್., ವಿಜಯಲಕ್ಷ್ಮಿ ಎಂ.ವಿ., ಆಯೋಜನೆ: ಬೆಂಗಳೂರು ನಗರ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಮಧ್ಯಾಹ್ನ 2

‘ಸಾಹಿತ್ಯ ಮತ್ತು ವೈದ್ಯಲೋಕ’ ದತ್ತಿ ಉಪನ್ಯಾಸ: ಡಾ.ಸಿ. ನಂದಿನಿ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5

ಒಡನಾಡಿ ಬಂಧು ಸಿಜಿಕೆ–75 ಮಾಸದ ನೆನಪು ಸರಣಿ ಕಾರ್ಯಕ್ರಮ–5 ‘ದಾಳ’ ನಾಟಕ ಪ್ರದರ್ಶನ: ಅತಿಥಿಗಳು: ಕೆ.ವಿ. ನಾಗರಾಜ ಮೂರ್ತಿ, ಎಸ್.ಜಿ. ಸಿದ್ಧರಾಮಯ್ಯ, ನಾಟಕದ ನಿರ್ದೇಶನ: ಮೈಕೊ ಶಿವಶಂಕರ್, ಆಯೋಜನೆ: ರಂಗದರ್ಶನ ಪ್ರದರ್ಶನ ಕಲಾ ಕೇಂದ್ರ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.45

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.