ಡಿಸೈನ್ ಶೋಕೇಸ್: ಆಯೋಜನೆ: ಪಿಇಎಸ್ ವಿಶ್ವವಿದ್ಯಾಲಯ, ಸ್ಥಳ: ಪಿಇಎಸ್ ವಿಶ್ವವಿದ್ಯಾಲಯ ಆವರಣ, ರಾಜರಾಜೇಶ್ವರಿನಗರ, ಬೆಳಿಗ್ಗೆ 10

‘ಸಾರ್ವಜನಿಕ ಶಿಕ್ಷಣ ಉಳಿಸಿ’ ಜನ ಸಮಾವೇಶ: ಭಾಗವಹಿಸುವವರು: ಎ. ಮುರಿಗೆಪ್ಪ, ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರು, ಎ.ಎಚ್. ರಾಜಾಸಾಬ್, ಎಲ್.ಎನ್. ಮುಕುಂದರಾಜ್, ಎಸ್.ಜಿ. ಸಿದ್ಧರಾಮಯ್ಯ, ಎಂ.ಎಸ್. ಆಶಾದೇವಿ, ಮಾವಳ್ಳಿ ಶಂಕರ್ ಆಯೋಜನೆ: ಎಐಎಸ್ಇಸಿ, ಸ್ಥಳ: ಬಾಪು ಸಭಾಂಗಣ, ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30

ಕರ್ನಾಟಕ ರಾಜ್ಯೋತ್ಸವ, ಎರಡು ದಿನಗಳ ನಾಟಕೋತ್ಸವ, ಪ್ರಶಸ್ತಿ ಪ್ರದಾನ: ಅತಿಥಿಗಳು: ಆರ್. ಚಂದ್ರಶೇಖರ್, ಬಿ. ನೀಲಮ್ಮ, ಗಂಡಸಿ ಸದಾನಂದ ಸ್ವಾಮಿ, ನಂದಕುಮಾರ್, ‘ಬುರುಕಿ ವ್ರತ’ ನಾಟಕ ಪ್ರದರ್ಶನ: ನಿರ್ದೇಶನ: ಬಿ.ವಿ. ವೇಣುಗೋಪಾಲ್, ಆಯೋಜನೆ: ಉದ್ಭವ ಕಲಾವಿದರು, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4.30

ದಾಸವಾಣಿ: ಗಾಯನ: ಸೌಜನ್ಯಾ ಎಸ್. ಆಚಾರ್, ಹಾರ್ಮೋನಿಯಂ: ಸಾಯಿತೇಜಸ್ ಚಂದ್ರಶೇಖರ್, ತಬಲಾ: ಪ್ರೀತಮ್ ಹಳಿಬಂಡಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ, ಜಯನಗರ, ಸಂಜೆ 5.15

‘ವರ್ಣ ಪಲ್ಲಟ’ ನಾಟಕ ಪ್ರದರ್ಶನ: ರಚನೆ: ಕೆ.ವೈ. ನಾರಾಯಣಸ್ವಾಮಿ, ನಿರ್ದೇಶನ: ಶಶಿಧರ್ ಭಾರಿಘಾಟ್, ಆಯೋಜನೆ: ನಾಟಕ ಬೆಂಗ್ಳೂರು, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7

ಹರಿದಾಸ ಝೇಂಕಾರ: ಗಾಯನ: ಶ್ರೀರಾವ್ ಆರ್. ಶರತ್, ಹಾರ್ಮೋನಿಯಂ: ಸಂಜನಾ ಮರಾಠೆ, ಮೃದಂಗ: ವರದರಾಜು, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಆರನೇ ಹಂತ, ಬನಶಂಕರಿ, ಸಂಜೆ 7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.