ಸುಚಿತ್ರಾ ಹಿರಣ್ಣಯ್ಯ ನಾಟಕೋತ್ಸವ: ಬೆಳಿಗ್ಗೆ 10ಕ್ಕೆ ಕಾರ್ಯಾಗಾರ: ಅಪೂರ್ವ ಆರ್ಥರ್, ಸಂಜೆ 4.30ರಿಂದ ಮಾಸ್ಟರ್ ಕ್ಲಾಸ್: ಬಾಬು ಹಿರಣ್ಣಯ್ಯ, ಸಂಜೆ 6.15ರಿಂದ ‘ನಮ್ಮ ರಂಗಭೂಮಿ ನಮ್ಮ ಶಕ್ತಿ’ ಬೀದಿ ನಾಟಕ, ಸಂಜೆ 7ರಿಂದ ‘ಸೇವಂತಿ ಪ್ರಸಂಗ’ ನಾಟಕ ಪ್ರದರ್ಶನ, ಆಯೋಜನೆ ಹಾಗೂ ಸ್ಥಳ: ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ, ಬನಶಂಕರಿ

ಬಿ.ಆರ್. ಅಂಬೇಡ್ಕರ್ ಜಯಂತಿ: ಅಧ್ಯಕ್ಷತೆ: ಮೋಹನ್ ಕುಮಾರ್ ಬಿ.ಕೆ., ಅತಿಥಿಗಳು: ಎಲ್. ಹನುಮಂತಯ್ಯ, ಕೆ.ವೈ. ನಾರಾಯಣಸ್ವಾಮಿ, ಉಪಸ್ಥಿತಿ: ಅದಾ ಫಾತಿಮಾ, ಮಂಜುನಾಥ ಟಿ.ಎಂ., ಧನಂಜಯ, ಆಯೋಜನೆ ಹಾಗೂ ಸ್ಥಳ: ನೃಪತುಂಗ ವಿಶ್ವವಿದ್ಯಾಲಯ, ನೃಪತುಂಗ ರಸ್ತೆ, ಬೆಳಿಗ್ಗೆ 11.30

33ನೇ ಶ್ರೀರಾಮನವಮಿ ಸಂಗೀತೋತ್ಸವ: ಪಿಟೀಲು: ಸುಮಂತ್ ಮಂಜುನಾಥ್, ಮಾಳವಿ ಮಂಜುನಾಥ್, ಮೃದಂಗ: ಬಿ.ಸಿ. ಮಂಜುನಾಥ್, ಘಟ: ಶಮಿತ್ ಗೌಡ, ಭರತನಾಟ್ಯ: ಚಿತ್ಕಲಾ ಸ್ಕೂಲ್ ಆಫ್ ಡಾನ್ಸ್, ಆಯೋಜನೆ ಮತ್ತು ಸ್ಥಳ: ಶ್ರೀವಾಣಿ ಕಲಾ ಕೇಂದ್ರ, ಬಸವೇಶ್ವರನಗರ, ಸಂಜೆ 4.15ರಿಂದ

‘ಚಂದ್ರಶೇಖರ್–100’ ಜನ್ಮಶತಮಾನೋತ್ಸವ ಸಮಾರಂಭ: ಉದ್ಘಾಟನೆ: ಎಸ್. ರಮೇಶ್ ಕುಮಾರ್, ಅಧ್ಯಕ್ಷತೆ: ಪಿ.ಜಿ.ಆರ್. ಸಿಂಧ್ಯ, ಅತಿಥಿಗಳು: ಲೀಲಾದೇವಿ ಆರ್. ಪ್ರಸಾದ್, ವಿ.ಆರ್. ಸುದರ್ಶನ್, ಕೊಂಡಜ್ಜಿ ಮೋಹನ್, ಉಪಸ್ಥಿತಿ: ಬಿ.ಎಲ್. ಶಂಕರ್, ಆಯೋಜನೆ: ಭಾರತ ಯಾತ್ರಾ ಕೇಂದ್ರ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 4.30

ಅಣಕು ನ್ಯಾಯಾಲಯ ಸ್ಪರ್ಧೆ: ಅತಿಥಿಗಳು: ಟಿ.ಆರ್. ಸುಬ್ರಹ್ಮಣ್ಯ, ಎಂ.ಕೆ. ರಮೇಶ್, ಮುಖ್ಯ ಪೋಷಕರು: ಬಿ.ಎಸ್. ರಾಗಿಣಿ ನಾರಾಯಣ್, ಪಿ. ದಯಾನಂದ ಪೈ, ತಿರುಮಲಾಚಾರಿ ರಾಮಸ್ವಾಮಿ, ಅಧ್ಯಕ್ಷತೆ: ಅವಿರಾಮ್ ಶರ್ಮಾ, ಆಯೋಜನೆ ಹಾಗೂ ಸ್ಥಳ: ಬಿಎಂಎಸ್ ಕಾನೂನು ಕಾಲೇಜು, ಬಸವನಗುಡಿ, ಸಂಜೆ 6

‘ತತ್ವ’ ಭಕ್ತಿ ಫ್ಯೂಷನ್ ಸಂಗೀತ: ಅರುಂಧತಿ ವಸಿಷ್ಠ, ವರುಣ್ ಪ್ರದೀಪ್, ಪ್ರವೀಣ್ ಡಿ. ರಾವ್, ಮಂಜುನಾಥ್ ಸತ್ಯಶೀಲ್ ಮತ್ತು ತಂಡ, ಆಯೋಜನೆ: ಪರಂಪರಾ ಫೌಂಡೇಷನ್, ಸ್ಥಳ: ಚೌಡಯ್ಯ ಸ್ಮಾರಕ ಭವನ, ವೈಯಾಲಿಕಾವಲ್, ಸಂಜೆ 6.15

‘ಸಮಗ್ರ ಮಹಾಭಾರತ’ ಪ್ರವಚನ: ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಹಾಗೂ ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30

26ನೇ ವರ್ಷದ ಪ್ರವಚನ ವಾಹಿನಿ: ಭಾಗವತದ ಸಂದೇಶ: ಅಶೋಕಾಚಾರ್ಯ ಜೋಶಿ, ಆಯೋಜನೆ ಹಾಗೂ ಸ್ಥಳ: ಸಾಂಸ್ಕೃತಿಕ ಮಂದಿರ, ರಾಗೀಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತ ಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30

‘ಸುಯೋಧನ’ ನಾಟಕ ಪ್ರದರ್ಶನ: ನಿರ್ದೇಶನ: ಎಸ್.ವಿ. ಕೃಷ್ಣ ಶರ್ಮಾ, ತಂಡ: ರಂಗರಸಧಾರೆ, ಆಯೋಜನೆ: ಸೇವಾ ಸದನ, ಮಲ್ಲೇಶ್ವರ, ಸಂಜೆ 7

‘ಲವ್ ಲೆಟರ್ಸ್!’ ರೂಪಾಂತರ: ಕಿಶೋರ್ ಕುಮಾರ್, ಸಿರಿ ರವಿಕುಮಾರ್, ನಿರ್ದೇಶನ: ವೆಂಕಟೇಶ್ ಪ್ರಸಾದ್, ಆಯೋಜನೆ: ಬೆಂಗಳೂರು ಥಿಯೇಟರ್ ಕಲೆಕ್ಟಿವ್, ಸ್ಥಳ: ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್, ಕೋಣನಕುಂಟೆ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.