ಸಾಲ ಮರುಪಾವತಿಯಲ್ಲಿ ‘ಆಫರ್’ ನೀಡುವುದಾಗಿ ಹೇಳಿ ಬರುವ ವಾಟ್ಸ್‌ಆ್ಯಪ್ ಸಂದೇಶಗಳಿಗೆ ಪ್ರತಿಕ್ರಿಯಿಸುವುದು ಬೇಡ. ಆ ಸಂದೇಶವನ್ನು ನಂಬಿ ಆನ್‌ಲೈನ್‌ನಲ್ಲಿ ಪಾವತಿಸಿದರೆ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ
–ಎಂ.ಎ.ಸಲೀಂ ರಾಜ್ಯ ಪೊಲೀಸ್ ಮಹಾನಿರ್ದೇಶಕ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಸಿ ವಂಚಿಸುತ್ತಿದ್ದ ಪ್ರಕರಣಗಳು ಆರು ತಿಂಗಳ ಅವಧಿಯಲ್ಲಿ ಕಡಿಮೆ ಆಗಿದ್ದವು. ಈಗ ಅದೇ ಮಾದರಿಯಲ್ಲಿ ವಂಚಿಸುತ್ತಿರುವ ಪ್ರಕರಣಗಳು ಹೆಚ್ಚು ವರದಿ ಆಗುತ್ತಿವೆ
–ಸಿ.ವಂಶಿಕೃಷ್ಣ ಹೆಚ್ಚುವರಿ ಪೊಲೀಸ್ ಕಮಿಷನರ್ (ಪಶ್ಚಿಮ ವಿಭಾಗ)