ಪೀಣ್ಯ ದಾಸರಹಳ್ಳಿ: ‘ದಾಸರಹಳ್ಳಿ ಕ್ಷೇತ್ರದ ರಾಜಕಾಲುವೆಗಳ ಕಾಮಗಾರಿ ಅಭಿವೃದ್ಧಿಗೆ ಸರ್ಕಾರ ₹170 ಕೋಟಿ ಅನುದಾನ ನೀಡಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.

ಡಿಫೆನ್ಸ್ ಕಾಲೊನಿ, ಕಾವೇರಿ ಬಡಾವಣೆ ಮತ್ತು ಧನಪಾಲ್ ಲೇಔಟ್ ಹತ್ತಿರದ ರಾಜಕಾಲುವೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಜಕಾಲುವೆಗಳ ತಡೆಗೋಡೆ ನಿರ್ಮಾಣ, ಅದರ ಮೇಲೆ ಫೆನ್ಸಿಂಗ್, ಒತ್ತುವರಿ ತೆರವುಗಳ ಕಾರ್ಯ ನಡೆಯಲಿದೆ. ರಾಜಕಾಲುವೆಗಳಿಗೆ ಯಾರೂ ಕಸ ಹಾಕದಂತೆ ನಿರ್ಮಾಣ ಮಾಡಿ ನೀರು ಸರಾಗವಾಗಿ ಹರಿಯುವಂತೆ ಗುಣಮಟ್ಟದ ಅಭಿವೃದ್ಧಿ ಕಾರ್ಯ ನಡೆಯಲಿದೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-4-982573131

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.