ರಾಜರಾಜೇಶ್ವರಿನಗರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜನ್ಮ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಇದೇ ವೇಳೆ ಹತ್ತು ಬಡ ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ, ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕಿಯ ಶಸ್ತ್ರ ಚಿಕಿತ್ಸೆಯ ವೆಚ್ಚ ಭರಿಸುವುದು ಮತ್ತು ಅಂಗವಿಕಲರು, ಅಂಧ ಕುಟುಂಬಗಳಿಗೆ ಒಂದು ತಿಂಗಳ ದಿನಸಿ ಕಿಟ್ ವಿತರಣೆ ಮಾಡಲಾಯಿತು.

ಲಗ್ಗೆರೆಯ ಅರ್ಪಿತಾ ಸೇವಾ ಟ್ರಸ್ಟ್, ಕಾಂಗ್ರೆಸ್ ಸಮಿತಿ, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹನುಮಂತ ರಾಯಪ್ಪ, ಕಾಂಗ್ರೆಸ್ ಮುಖಂಡ ರಾಜೇಶ್ ಗೂಳಿಗೌಡ ಹಾಗೂ ಪಾಲಿಕೆ ಮಾಜಿ ಸದಸ್ಯ ಜಿ.ಮೋಹನ್ ಕುಮಾರ್ ಅವರು ನೀಡಿದ ಸವಲತ್ತುಗಳನ್ನು ಲಗ್ಗೆರೆ ಅನ್ನಪೂರ್ಣೇಶ್ವರಿನಗರ, ಬಂಗಾರಪ್ಪ ನಗರ, ರಾಜರಾಜೇಶ್ವರಿ ನಗರ, ಬಿಇಎಂಎಲ್ ಲೇಔಟ್, ಸುಂಕದಕಟ್ಟೆ, ಪೀಣ್ಯ, ಯಶವಂತಪುರ, ಜಾಲಹಳ್ಳಿಯಲ್ಲಿ ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-4-1092887087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.