ಬೆಂಗಳೂರು: ಉತ್ತರ ನಗರಪಾಲಿಕೆ ವ್ಯಾಪ್ತಿಯಲ್ಲಿ ಬೀಗ ಹಾಕಿರುವ ಹಾಗೂ ಖಾಲಿ ಮನೆಗಳಿಗೆ ಮತ್ತೊಮ್ಮೆ ಭೇಟಿ ನೀಡಿ ಜನಗಣತಿ ಮಾಡಲು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.

‘ಪ್ರತಿದಿನ ಸಂಜೆ ಹಾಗೂ ರಜಾದಿನಗಳಲ್ಲಿ ವಿಶೇಷ ಮಾಪ್ ಅಪ್ ರೌಂಡ್ ಕಾರ್ಯಾಚರಣೆ ಕೈಗೊಳ್ಳಲಾ ಗುತ್ತಿದ್ದು, ಯಾವುದೇ ಮನೆಗಳು ಗಣತಿಯಿಂದ ಹೊರತಾಗ ದಂತೆ ಕ್ರಮವಹಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಎಲ್ಲ ಚಾರ್ಜ್ ಅಧಿಕಾರಿಗಳು, ಸಹಾಯಕ ಚಾರ್ಜ್ ಅಧಿಕಾರಿಗಳು, ಮೇಲ್ವಿಚಾರಕರು, ಗಣತಿದಾರರು ಭಾಗವಹಿಸಿ ಎನ್ಯೂಮರೇಷನ್ ಬ್ಲಾಕ್ ಗಡಿಗಳಲ್ಲಿ ಮರುಪರಿಶೀಲನಾ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲ ಹಂತದ ಮನೆ ಪಟ್ಟಿ, ಮನೆ ಗಣತಿ ಕಾರ್ಯವನ್ನು ಶೇ 100 ರಷ್ಟು ಪೂರ್ಣ ಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-961124260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.