ನವರಾತ್ರಿ ವಿಶೇಷ

ದಸರಾ ಮಹೋತ್ಸವ: ಮಹಾ ವಿಜಯದಶಮಿ ಪೂಜೆ, ಮಧ್ಯಾಹ್ನ 12ಕ್ಕೆ ದೇವರ ಪ್ರತಿಮೆಗಳನ್ನು ರಾಜ ಬೀದಿಗಳಲ್ಲಿ ಮೆರವಣಿಗೆ, ಹಲಸೂರು ಕೆರೆಯಲ್ಲಿ ವಿಸರ್ಜನೆ, ಪ್ರಸಾದ ವಿನಿಯೋಗ, ಆಯೋಜನೆ: ರಜಪೂತ ಸಭಾ, ಸ್ಥಳ: ರಜಪೂತ ಭವನ, ವಸಂತನಗರ, ಬೆಳಿಗ್ಗೆ 9 ಹಾಗೂ ಸಂಜೆ 7

ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30

ನವರಾತ್ರಿ ಉತ್ಸವ: ದಸರಾ ಗೊಂಬೆಗಳ ಪ್ರದರ್ಶನ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಬೆಳಿಗ್ಗೆ 11ರಿಂದ

ವಚನ ದಸರಾ: ವಚನ ವಿಜಯದಶಮಿ ಸಮಾರೋಪ ನುಡಿ: ಶಿವರುದ್ರ ಸ್ವಾಮೀಜಿ, ಅತಿಥಿ: ಎಸ್.ಟಿ. ಸೋಮಶೇಖರ್, ಆಶಯ ನುಡಿ: ಎಸ್. ಪಿನಾಕಪಾಣಿ, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ಬಸವ ಮಂಟಪ, ಕಲ್ಯಾಣ ಗೃಹ ನಿರ್ಮಾಣ ಸಹಕಾರ ಸಂಘ ಬಡಾವಣೆ, ಮಧ್ಯಾಹ್ನ 3.30

ದೇವಿಗೆ ಬೆಳ್ಳಿ ಕವಚ ಅಲಂಕಾರ: ಆಯೋಜನೆ ಮತ್ತು ಸ್ಥಳ: ಯಲ್ಲಮ್ಮ ದೇವಿ ದೇವಾಲಯ, ದೇಶದಪೇಟೆ ರಸ್ತೆ, ಯಲಹಂಕ, ಸಂಜೆ 6

ದೇವಿಗೆ ಪುಷ್ಪ ಅಲಂಕಾರ: ಭರತನಾಟ್ಯ ಪ್ರದರ್ಶನ: ಜಾಹ್ನವಿ ಯಾದವ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೆ.ಆರ್. ಪುರ, ಸಂಜೆ 6

ನವರಾತ್ರಿ ಉತ್ಸವ: ‘ಶ್ರೀನಿವಾಸ ಕಲ್ಯಾಣದಲ್ಲಿ ಅನುಸಂಧಾನ’ ಉಪನ್ಯಾಸ: ವಿದ್ಯಾಧೀಶಚಾರ್ಯ ಗುತ್ತಲ್, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿ ಮಠ, ರಾಜರಾಜೇಶ್ವರಿ ನಗರ, ಸಂಜೆ 6

ದುರ್ಗಾ ಪರಮೇಶ್ವರಿ ದೇವಿಗೆ ಬೆಳ್ಳಿ ಅಲಂಕಾರ, ವಿಜಯ ದಶಮಿ: ಆಯೋಜನೆ ಮತ್ತು ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30

ದೇವಿಗೆ ಆಭರಣ ಅಲಂಕಾರ: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30

ನವರಾತ್ರಿ ದಸರಾ ಉತ್ಸವ: ವಿಜಯ ದಶಮಿ ಪೂಜೆ, ಆಯೋಜನೆ ಮತ್ತು ಸ್ಥಳ: ಶಾಂತಲ ಆರ್ಟ್ಸ್ ಟ್ರಸ್ಟ್, ಯಶವಂತಪುರ, ಸಂಜೆ 6.30

ಇತರೆ ಕಾರ್ಯಕ್ರಮಗಳು

71ನೇ ವನ್ಯಜೀವಿ ಸಪ್ತಾಹ–2025 ಪ್ರಯುಕ್ತ ಜಾಥಾ: ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಬಸವರಾಜ ಹೊರಟ್ಟಿ, ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್, ಈಶ್ವರ ಬಿ. ಖಂಡ್ರೆ, ಅನಿಲ್ ಕುಂಬ್ಳೆ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಕರ್ನಾಟಕ ಅರಣ್ಯ ಇಲಾಖೆ, ಸ್ಥಳ: ವಿಧಾನಸೌಧದ ಬೃಹತ್ ಮೆಟ್ಟಿಲುಗಳಿಂದ ಲಾಲ್ಬಾಗ್ವರೆಗೆ, ಬೆಳಿಗ್ಗೆ 7

ಗಾಂಧಿ ಜಯಂತಿ, ವಿಶ್ವ ಅಹಿಂಸಾ ದಿನಾಚರಣೆ ಉದ್ಘಾಟನೆ: ಎಚ್.ಕೆ. ಪಾಟೀಲ, ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ ಪ್ರಶಸ್ತಿ ಪ್ರದಾನ: ಜಿ.ಎನ್. ದಯಾನಂದ, ಜಯಲಕ್ಷ್ಮಿ, ಅತಿಥಿಗಳು: ಪ್ರತಾಪ್ ಲಿಂಗಯ್ಯ, ಅಭಯ್ ಕುಮಾರ್, ಅಧ್ಯಕ್ಷತೆ: ವೂಡೇ ಪಿ.ಕೃಷ್ಣ, ಬೆಳಿಗ್ಗೆ 9ಕ್ಕೆ ಆನಂದರಾವ್ ವೃತ್ತದಿಂದ ಗಾಂಧಿ ಭವನದವರೆಗೆ ಸದ್ಭಾವನಾ ಪಾದಯಾತ್ರೆ, ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 11

ಗಾಂಧಿ ಜಯಂತಿ: ಅಧ್ಯಕ್ಷತೆ: ಬಿ. ರಮೇಶ್, ಉಪಸ್ಥಿತಿ: ನವೀನ್ ಜೋಸೆಫ್ ಎ., ಕೆ.ಆರ್. ಜಲಜಾ, ವಿಜಯಲಕ್ಷ್ಮಿ ಎಂ.ಬಿ., ಜ್ಯೋತಿ ವೆಂಕಟೇಶ್, ಆಯೋಜನೆ: ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 9

ನವರಾತ್ರಿ ಹಬ್ಬದ ವಿಶೇಷ: ಮಧ್ಯಾಹ್ನ 2.30ಕ್ಕೆ ಬೆಳ್ಳಿ ರಥದಲ್ಲಿ ಶನೇಶ್ವರಸ್ವಾಮಿ, ಚಾಮುಂಡೇಶ್ವರಿ ಅಮ್ಮನವರ ಮೆರವಣಿಗೆ, ಅತಿಥಿಗಳು: ಎಂ. ಕೃಷ್ಣಪ್ಪ, ಪ್ರಿಯಕೃಷ್ಣ, ಪ್ರದೀಪ್ ಕೃಷ್ಣ, ಆಯೋಜನೆ ಮತ್ತು ಸ್ಥಳ: ಶನಿಮಹಾತ್ಮ ದೇವಾಲಯ, ಸುಬ್ಬಣ್ಣ ಗಾರ್ಡನ್, ವಿಜಯನಗರ

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.