ಅನಂತಕುಮಾರ್ ಅವರ ಜನ್ಮದಿನದ ಅಂಗವಾಗಿ ‘ಅನಂತ ಸ್ಮರಣೆ–ಅನಂತ ಪ್ರೇರಣೆ’: ಆಯೋಜನೆ: ಅದಮ್ಯ ಚೇತನ, ಅನಂತಕುಮಾರ್ ಪ್ರತಿಷ್ಠಾನ, ಸ್ಥಳ: ಧೋಂಡುಸಾ, ಕಲ್ಯಾಣ ಮಂಟಪ ಅದಮ್ಯ ಚೇತನ ಎದುರು, ಪೂರ್ಣಚಂದ್ರ ತೇಜಸ್ವಿ ರಸ್ತೆ, ಗವಿಪುರ, ಬೆಳಿಗ್ಗೆ 10.30

ಪಿ.ಬಿ. ಶ್ರೀನಿವಾಸ್ ಸ್ಮರಣಾರ್ಥ ಸಂಗೀತ ಕಛೇರಿ: ಸ್ಥಳ: ಸಾಯಿ ಸದ್ಗುರು ಚಾರಿಟಬಲ್ ಟ್ರಸ್ಟ್, ಪಟ್ಟರೆಡ್ಡಿ ಪಾಳ್ಯ, ಕನಕಪುರ ರಸ್ತೆ, ಸಂಜೆ 4.30

42ನೇ ಅಂತರ ವಿಭಾಗ ನಾಟಕ ಸ್ಪರ್ಧೆ: ‘ದಫನ್’ ನಾಟಕ ಪ್ರದರ್ಶನ: ನಿರ್ದೇಶನ: ಪುನೀತ್ ಕುಮಾರ್, ಆಯೋಜನೆ: ಕನ್ನಡ ಸಾಹಿತ್ಯ ಕೂಟ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 5.30

ಕಪ್ಪಣ್ಣ ಅಂಗಳ ದಶಮಾನೋತ್ಸವ: ‘ವರ್ಣ ಪಟಲ’ ಚಲನಚಿತ್ರ ಪ್ರದರ್ಶನ, ಸ್ಥಳ: ಕಪ್ಪಣ್ಣ ಅಂಗಳ, ಐದನೇ ಮುಖ್ಯರಸ್ತೆ, ಐಟಿಐ ಕಾಲೊನಿ, ಜೆ.ಪಿ. ನಗರ ಮೊದಲ ಹಂತ, ಸಂಜೆ 6.30

ನವರಾತ್ರಿ ವಿಶೇಷ

ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30

ನವರಾತ್ರಿ ಉತ್ಸವ: ‘ಭಾರತೀಯ ಸಂಪ್ರದಾಯ ದಲ್ಲಿ ಗೊಂಬೆಗಳು’ ಉಪನ್ಯಾಸ: ಎಸ್.ಆರ್. ಲೀಲಾ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಬೆಳಿಗ್ಗೆ 11

ವಚನ ದಸರಾ ಉದ್ಘಾಟನೆ: ಹಾಜ್ಹೀರಾ ಖಾನಂ, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಅತಿಥಿಗಳು: ಬಿ.ಎಂ. ಪಂಚಾಕ್ಷರಿ, ಎ. ಮಲ್ಲಿಕಾರ್ಜುನಯ್ಯ, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5

ದೇವಿಯರಿಗೆ ಹೂವಿನ ಅಲಂಕಾರ: ಆಯೋಜನೆ ಮತ್ತು ಸ್ಥಳ: ದೇವಿ ಸಲ್ಲಾಪುರಮ್ಮ, ದೇವಿ ರೇಣುಕಾಯಲ್ಲಮ್ಮ ದೇವಸ್ಥಾನ, ಮಾರೇನಹಳ್ಳಿ ಗ್ರಾಮ, ಜೆ.ಪಿ. ನಗರ, ಸಂಜೆ 5.30

ಯುವ ದಸರಾ: ಭಕ್ತಿ ಸಂಕೀರ್ತನೆ: ವಿದ್ಯಾ ಭೂಷಣ, ಆಯೋಜನೆ: ಯುವಕ ಸಂಘ, ಸ್ಥಳ: ಯುವ ಪಥ, 4ನೇ ಬ್ಲಾಕ್, ಜಯನಗರ, ಸಂಜೆ 5.45

ದೇವಿಗೆ ಅಲಂಕಾರ: ಅರಿಸಿನ ಕುಂಕುಮ, ಆಯೋಜನೆ, ಸ್ಥಳ: ಯಲ್ಲಮ್ಮ ದೇವಿ ದೇಗುಲ, ದೇಶದಪೇಟೆ ರಸ್ತೆ, ಯಲಹಂಕ, ಸಂಜೆ 6

ದೇವಿಗೆ ಅಲಂಕಾರ: ಸಂತಾನ ಲಕ್ಷ್ಮಿ, ಭಜನೆ: ಸ್ಮಿತಾ ಮತ್ತು ತಂಡ, ಆಯೋಜನೆ ಹಾಗೂ ಸ್ಥಳ: ದುರ್ಗಾ ಮಹೇಶ್ವರಮ್ಮ ದೇಗುಲ, ಕೆ.ಆರ್.ಪುರ, ಸಂಜೆ 6

ದೇವಿಗೆ ಅಲಂಕಾರ: ಹರಿದ್ರಾ–ಕುಂಕುಮ, ಕರ್ನಾಟಕ ಶಾಸ್ತ್ರೀಯ ಸಂಗೀತ, ದೇವರನಾಮ: ಪ್ರಸನ್ನ ಲಕ್ಷ್ಮಿ ಹಾಗೂ ತಂಡ, ಆಯೋಜನೆ ಮತ್ತು ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30

ದೇವಿಗೆ ಅಲಂಕಾರ: ಬ್ರಾಹ್ಮಿ, ನವರಾತ್ರಿ ವೈಭವ, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30

ನವರಾತ್ರಿ ದಸರಾ ಉತ್ಸವ: ಭರತನಾಟ್ಯ ಪ್ರದರ್ಶನ: ಪುಲಿಕೇಶಿ ಕಸ್ತೂರಿ, ಆಯೋಜನೆ ಮತ್ತು ಸ್ಥಳ: ಶಾಂತಲಾ ಆರ್ಟ್ಸ್ ಟ್ರಸ್ಟ್, ಯಶವಂತಪುರ, ಸಂಜೆ 6.30

ದೇವಿಗೆ ಅಲಂಕಾರ: ಅರಿಸಿನ ಕುಂಕುಮ, ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೆ.ಆರ್.ಪುರ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.