ಶ್ರೀ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣ ಸ್ವಾಮಿ ದೇವಸ್ಥಾನ ವಾರ್ಷಿಕೋತ್ಸವ, ಬ್ರಹ್ಮ ರಥೋತ್ಸವ: ಹನುಮಂತೋತ್ಸವ ಅಲಂಕಾರ ಸೇವೆ, ಆಯೋಜನೆ ಮತ್ತು ಸ್ಥಳ: ಶ್ರೀ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣ ಸ್ವಾಮಿ ದೇವಸ್ಥಾನ, ಹುಳಿಮಾವು, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 7

ಕಥಾ ಕಮ್ಮಟ: ಸಂಪನ್ಮೂಲ ವ್ಯಕ್ತಿಗಳು: ಬೈರಮಂಗಲ ರಾಮೇಗೌಡ, ಅಮರೇಂದ್ರ ಹೊಲ್ಲಂಬಳ್ಳಿ, ಅಧ್ಯಕ್ಷತೆ: ಐ. ಆನಂದಪ್ಪ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 10.30

ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ: ಜಿ.ಪರಮೇಶ್ವರ, ಸ್ಥಳ: ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 11

ಕದಳಿ ಪ್ರಶಸ್ತಿ ಪ್ರದಾನ, ಸನ್ಮಾನ ಸಮಾರಂಭ: ಸಾನ್ನಿಧ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ: ಗೊ.ರು. ಚನ್ನಬಸಪ್ಪ, ಪ್ರಶಸ್ತಿ ಸ್ವೀಕರಿಸುವವರು: ಗೀತಾ ಮಹಾದೇವ ಪ್ರಸಾದ್, ಸನ್ಮಾನ ಸ್ವೀಕರಿಸುವವರು: ಎಸ್.ಜಿ. ಸುಶೀಲಮ್ಮ, ಎಲ್. ರೇವಣಸಿದ್ಧಯ್ಯ, ಸಿ. ಸೋಮಶೇಖರ್, ಅತಿಥಿಗಳು: ಎಂ.ಎಸ್. ಆಶಾದೇವಿ, ಪ್ರಮೀಳಾ ಗರಡಿ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಕದಳಿ ಮಹಿಳಾ ವೇದಿಕೆ, ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 2ರಿಂದ

ಸಂವಾದ ಸಭೆ: ಭಾಗವಹಿಸುವವರು: ಪಿ.ಎಂ. ನರೇಂದ್ರಸ್ವಾಮಿ, ಅತಿಥಿ: ಆರ್. ಗೋಕುಲ್, ಅಧ್ಯಕ್ಷತೆ: ಬಿ.ಆರ್. ಗಣೇಶರಾವ್, ಆಯೋಜನೆ ಮತ್ತು ಸ್ಥಳ: ಕಾಸಿಯಾ, ವಿಜಯನಗರ, ಮಧ್ಯಾಹ್ನ 3

ದಾಸ ತರಂಗಿಣಿ ಗಾಯನ: ಅನಂತ ಮಿಸ್ತ್ರಿ, ಕಿ–ಬೋರ್ಡ್: ವಸಂತರಾವ್ ಕುಂಬ್ಳೆ, ತಬಲಾ: ರೂಪಕ್ ಕಲ್ಲೂರುಕರ್, ತಾಳ: ಸುಧೀಂದ್ರ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ತ್ಯಾಗರಾಜನಗರ, ಸಂಜೆ 6

ಹೊನ್ನಾರು ರಂಗೋತ್ಸವ: ‘ಮನಿಯೇ ದೇವರು’ ನಾಟಕ ಪ್ರದರ್ಶನ: ನಿರ್ದೇಶನ: ಬಿ.ವಿ. ರಾಜಾರಾಂ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30

ರಂಗಗೀತೆಗಳು, ಜನಪದ ಗೀತೆಗಳ ಗಾಯನ: ಪ್ರಸ್ತುತಿ: ಆದಿಮೂಲ ರಂಗತಂಡ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7

ದಾಸ ಗಾನ ವೈಭವ: ಗಾಯನ: ಅವನಿ ಭಟ್, ಕಿ–ಬೋರ್ಡ್: ರಾಜೇಂದ್ರ ಬೆಂಡೆ, ತಬಲಾ: ಸರ್ವೋತ್ತಮ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಪ್ರಕಾಶನಗರ, ಸಂಜೆ 7

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.