2025–26ನೇ ಸಾಲಿನ ವಿದ್ಯಾರ್ಥಿಗಳ ಚಟುವಟಿಕೆಗಳ ಉದ್ಘಾಟನಾ ಸಮಾರಂಭ: ಅತಿಥಿಗಳು: ನವೀನ್ ಜೋಸೆಫ್ ಎ., ಸಂತೋಷ್ ದೇವರಾಜಪ್ಪ, ಎನ್.ಸಿ. ಇಂದಿರಾ, ರಾಜೇಶ್ ಇ.ಬಿ., ಆಯೋಜನೆ ಮತ್ತು ಸ್ಥಳ: ಕಾವೇರಿ ಬಿ.ಇಡಿ ಕಾಲೇಜು, ಸಹಕಾರನಗರ, ಬೆಳಿಗ್ಗೆ 10

ಪ್ರಯಾಣ ಮತ್ತು ಪ್ರವಾಸೋದ್ಯಮ ಪ್ರದರ್ಶನ: ಅತಿಥಿಗಳು: ಎಚ್.ಕೆ. ಪಾಟೀಲ, ತ್ರಿಲೋಕಚಂದ್ರ ಕೆ.ವಿ., ಅಕ್ರಂ ಪಾಷಾ, ಎಂ. ಶ್ರೀನಿವಾಸ್, ಅನಿಲ್ ಚಿಕ್ಕಮಾದು, ಪ್ರಶಾಂತ್ ಕುಮಾರ್ ಮಿಶ್ರಾ, ಆಯೋಜನೆ: ಪ್ರವಾಸೋದ್ಯಮ ಸಚಿವಾಲಯ, ಸ್ಥಳ: ತ್ರಿಪುರ ವಾಸಿನಿ, ಅರಮನೆ ಮೈದಾನ, ಬೆಳಿಗ್ಗೆ 11

ಅಂಗಳದಲ್ಲಿ ತಿಂಗಳ ಪುಸ್ತಕ ಜಿ.ಎಸ್. ಶಿವರುದ್ರಪ್ಪ ಅವರ ಜನ್ಮಶತಮಾನೋತ್ಸವ ಅಂಗವಾಗಿ ‘ಕಾವ್ಯಾರ್ಥ ಚಿಂತನ–ಒಂದು ಅವಲೋಕನ’: ಉಪನ್ಯಾಸ: ಓ.ಎಲ್. ನಾಗಭೂಷಣಸ್ವಾಮಿ, ಉದ್ಘಾಟನೆ: ಮಾನಸ, ಉಪಸ್ಥಿತಿ: ಸಿ. ನಾಗಭೂಷಣ, ಎಂ. ಸುಮಿತ್ರ, ಬಿ. ಗಂಗಾಧರ, ಡಿ. ಡೊಮಿನಿಕ್, ಮುನಿಯಪ್ಪ, ಚಿತ್ತಯ್ಯ ಪೂಜಾರ್, ವಡ್ಡೆ ಹೇಮಲತಾ, ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ಜಿ.ಎಸ್.ಎಸ್. ಸಭಾಂಗಣ, ಕನ್ನಡ ಅಧ್ಯಯನ ಕೇಂದ್ರ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 11.30

2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ: ಸಿದ್ದರಾಮಯ್ಯ, ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆ: ಡಿ.ಕೆ. ಶಿವಕುಮಾರ್, ಅತಿಥಿಗಳು: ಬಸವರಾಜ ಎಸ್. ಹೊರಟ್ಟಿ, ಯು.ಟಿ. ಖಾದರ್, ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ಕೆ.ವಿ. ಪ್ರಭಾಕರ್, ಪಿ.ಸಿ. ಮೋಹನ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಶಯ ನುಡಿ: ಆಯೇಶಾ ಖಾನುಂ, ಆಯೋಜನೆ: ಕರ್ನಾಟಕ ಮಾಧ್ಯಮ ಅಕಾಡೆಮಿ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಸಂಜೆ 5

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.